Compound wall

ಬೆಂಗಳೂರು: ನಿರ್ಮಾಣ ಹಂತದ ಕಾಂಪೌಂಡ್ ಗೋಡೆ ಕುಸಿತ; ಓರ್ವ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ
ಚಿಕ್ಕಬಾನಸವಾಡಿಯ ನಿರ್ಮಾಣ ಸ್ಥಳದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರ ವಿರೋಧ: ಹಂಪಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣ ಸ್ಥಗಿತಗೊಳಿಸಿದ ಎಎಸ್‌ಐ
ಹಂಪಿಯ ಬಡವಿಲಿಂಗ ದೇವಸ್ಥಾನದ ಸುತ್ತ 10 ದಿನಗಳ ಹಿಂದೆ ಕೈಗೆತ್ತಿಕೊಂಡಿದ್ದ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಎಎಸ್ಐ ತಡೆ ನೀಡಿದೆ.

ಬೆಂಗಳೂರಿನ ಐಐಎಸ್ಸಿಯಲ್ಲಿ ದುರಂತ: ಕಂಪೌಂಡ್ ಗೋಡೆ ಕುಸಿದು 30 ವರ್ಷದ ಕಾರ್ಮಿಕ ಸಾವು, 5 ಲಕ್ಷ ರೂ. ಪರಿಹಾರ ಘೋಷಣೆ
ಪ್ರತಿಷ್ಠಿತ ಬೆಂಗಳೂರಿನ ಮಲ್ಲೇಶ್ವರ ಬಳಿಯಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಳೆದ ಮಧ್ಯರಾತ್ರಿ ಸಂಭವಿಸಿದೆ. ಸಂಸ್ಥೆಯ ಕಂಪೌಂಡ್ ಗೋಡೆ ಕುಸಿದುಬಿದ್ದು 30 ವರ್ಷದ ಕಾರ್ಮಿಕ ವಸಂತ್ ಎಂಬುವವರು ಮೃತಪಟ್ಟಿದ್ದಾರೆ.

ಮಂಗಳೂರಿನ ಜಲಸಿರಿ ಯೋಜನೆ: ಕಾಂಪೌಂಡ್ ಗೋಡೆ ಕುಸಿದು ಬಿದ್ದು ಮಹಿಳೆ ಸಾವು
ಮಂಗಳೂರು ನಗರ ಪಾಲಿಕೆಯ ಜಲಸಿರಿ ಯೋಜನೆಯ ಕಾಮಗಾರಿ ವೇಳೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ನಿರ್ಮಾಣ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ ಮಹಿಳೆಯ ಮಗುವನ್ನು ರಕ್ಷಿಸಲಾಯಿತು.

