ರಾಜಕೀಯಲೋಕಸಭೆ ಚುನಾವಣೆಯಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ: ಡಿ ಕೆ ಶಿವಕುಮಾರ್
ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ.