ರಾಜ್ಯಲಂಚ ಸ್ವೀಕಾರ: ಹುಬ್ಬಳ್ಳಿಯ ಉಪನ್ಯಾಸಕನಿಗೆ ಕಡ್ಡಾಯ ನಿವೃತ್ತಿ
ವಿದ್ಯಾರ್ಥಿಯೊಬ್ಬರಿಂದ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಉಪನ್ಯಾಸಕರೊಬ್ಬರನ್ನು ಕಡ್ಡಾಯ ನಿವೃತ್ತಿ ಮೇರೆಗೆ ಮನೆಗೆ ಕಳುಹಿಸಲಾಗಿದೆ. ಉಪನ್ಯಾಸಕ ಇರ್ಷಾದ್ ಅಹಮ್ಮದ್ ಶಂಸುದ್ದೀನ್ ಪೀರ್ ಜಾದೆ ಅವರನ್ನು ರಾಜ್ಯಸರ್ಕಾರದ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲಾಗಿದೆ.