ದೇಶಕೇಂದ್ರ ಸಚಿವ ಗೋಯಲ್ ಮನೆಯಲ್ಲಿ ಕಳ್ಳತನ: ಕಂಪ್ಯೂಟರ್ ಮಾಹಿತಿ, ಬೆಲೆಬಾಳುವ ವಸ್ತು ಕದ್ದ ಕೆಲಸದಾಳು, ಬಂಧನ
ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯ ಕಂಪ್ಯೂಟರ್ ನಲ್ಲಿದ್ದ ಮಾಹಿತಿ ಹಾಗೂ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.