Concealing taxable income

ಬೆಂಗಳೂರಿನ 321 ಕೋಟ್ಯಾಧಿಪತಿ 'ಕೃಷಿಕ'ರ ವಿರುದ್ಧ ಆದಾಯ ತೆರಿಗೆ ಇಲಾಖೆಯಿಂದ ತನಿಖೆ
ಕೃಷಿ ಆದಾಯದ ಹೆಸರಿನಲ್ಲಿ ಅಕ್ರಮವಾಗಿ ತೆರಿಗೆ ವಿನಾಯ್ತಿ ಪಡೆಯುತ್ತಿರುವ ಹೆಚ್ಚು ಪ್ರಕರಣಗಳಿರುವುದು ಬೆಂಗಳೂರಿನಲ್ಲಿ ಎಂಬುದು ತಾಜಾ ಸುದ್ದಿ.

ಪ್ರಮುಖ ವ್ಯಕ್ತಿಗಳಿಂದ ಕೃಷಿ ಆದಾಯದ ಹೆಸರಿನಲ್ಲಿ ತೆರಿಗೆ ವಂಚನೆ: ಅರುಣ್ ಜೇಟ್ಲಿ
ಕೃಷಿ ಗಳಿಕೆಯ ಹೆಸರಿನಲ್ಲಿ ಆದಾಯ ತೆರಿಗೆ ವಂಚನೆ ಮಾಡುತ್ತಿರುವ ಕೆಲವು ಪ್ರಮುಖ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸಂಸತ್ ಗೆ ತಿಳಿಸಿದ್ದಾರೆ.

