ವಿದೇಶಮಾಸ್ಕೋ ಕನ್ಸರ್ಟ್ ಹಾಲ್ ದಾಳಿ: 60ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ, ದಾಳಿಯ ಹೊಣೆ ಹೊತ್ತಿಕೊಂಡ ISIS ಉಗ್ರ ಸಂಘಟನೆ
ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರು ನಡೆಸಿದ ನರಮೇಧದಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರು ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನ ಕನ್ಸರ್ಟ್ ವೇದಿಕೆಗೆ ನುಗ್ಗಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದೆ.