ರಾಜ್ಯಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ; ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಕ್ತ ಮಾಡ್ತೀವಿ- ಪ್ರತಾಪ್ ಸಿಂಹ
ಮಸೀದಿ ಮುಂಭಾಗ ಪಟಾಕಿ ಸಿಡಿಸುವಂತಿಲ್ಲ ಎಂಬ ಇನ್ಸ್ ಪೆಕ್ಟರ್ ಧನಂಜಯ್ ವಾರ್ನಿಂಗ್ ನ್ನು ಸವಾಲಾಗಿ ಸ್ವೀಕರಿಸಿದ ಕಾರ್ಯಕರ್ತರು, ಮಸೀದಿ ಮುಂಭಾಗ ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿದರು.