ದೇಶಭಾರತ್ ಜೋಡೋ ಯಾತ್ರೆ ಸಮಾರೋಪ: ಸುರಿಯುವ ಹಿಮರಾಶಿ ನಡುವೆ ರಾಹುಲ್ ಅಭಿನಂದಿಸಿದ ಖರ್ಗೆ, ವಿಡಿಯೋ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕಾಂಗ್ರೆಸ್ ಪಕ್ಷದ 'ಭಾರತ್ ಜೋಡೋ ಯಾತ್ರೆ' ಸಮಾರೋಪ ಸಮಾರಂಭ ನಡೆಯುತ್ತಿದ್ದು, ಸುರಿಯುವ ಹಿಮರಾಶಿ ನಡುವೆ ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದಿಸಿದ್ದಾರೆ.