condemn

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಕ್ಷಮೆಯಾಚನೆಗೆ ಡಿಕೆಶಿ ಒತ್ತಾಯ!
ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕೂಡಲೇ ಅಸ್ಸಾಂ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಬುಧವಾರ ಒತ್ತಾಯಿಸಿದ್ದಾರೆ.

ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸ: ವಿಶ್ವಸಂಸ್ಥೆ ತೀವ್ರ ಖಂಡನೆ; ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ರಾಷ್ಟ್ರಗಳು ಒಗ್ಗೂಡಿ ಹೋರಾಡುವಂತೆ ಕರೆ
ಈ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದು ಅಮಾನವೀಯ ಕೃತ್ಯ. ಮುಗ್ಧ ಜನರನ್ನು ಕೊಂದಿರುವ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಜನರಲ್ ತಿಮ್ಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೊಡವ ಸಂಘಟನೆಗಳಿಂದ ಖಂಡನೆ
ಶುಕ್ರವಾರ ಬೆಳಗ್ಗೆ ಕೆಲ ವಾಟ್ಸಾಪ್ ಗ್ರೂಪ್ ಗಳಲ್ಲಿ ಕಾರಿಯಪ್ಪ ಮತ್ತು ಜನರಲ್ ತಿಮ್ಮಯ್ಯ ವಿರುದ್ಧದ ಅವಹೇಳನಕಾರಿ ಹೇಳಿಕೆಗಳು ಹರಿದಾಡಿವೆ. ಅಪರಿಚಿತ ವ್ಯಕ್ತಿಯೊಬ್ಬರಿಂದ ಈ ಮೇಸೆಜ್ ಕಳುಹಿಸಲಾಗಿದೆ. ಮೊಬೈಲ್ ಆ್ಯಪ್ ನಲ್ಲಿ ಅವರ ಹಸರು ಶ್ರಿವಾಸ್ತವ ಭಟ್ ಎಂದು ತೋರಿಸಲಾಗುತ್ತಿದೆ

ಪುಲ್ವಾಮಾ ಉಗ್ರರ ದಾಳಿಗೆ 48 ರಾಷ್ಟ್ರಗಳಿಂದ ಖಂಡನೆ, ಭಾರತಕ್ಕೆ ಬೆಂಬಲ
ಜಮ್ಮು-ಕಾಶ್ಮೀರದಲ್ಲಿನ ಪುಲ್ವಾಮಾ ಉಗ್ರರ ದಾಳಿಯನ್ನು ಅಂತಾರಾಷ್ಟ್ರೀಯ ಸಮುದಾಯ ತೀವ್ರವಾಗಿ ಖಂಡಿಸಿದ್ದು, ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಗುರುವಾರ ನಡೆದ ಅಮಾನುಷ ಉಗ್ರರ ದಾಳಿಯನ್ನು ಸುಮಾರು 48ಕ್ಕೂ ಅಧಿಕ ರಾಷ್ಟ್ರಗಳು ಖಂಡಿಸಿವೆ.

ಪಾಕ್'ನ ಚೀನಾ ರಾಯಭಾರಿ ಕಚೇರಿ ಮೇಲೆ ಉಗ್ರರ ದಾಳಿ: ಭಾರತ ಖಂಡನೆ
ಪಾಕಿಸ್ತಾನ ರಾಜಧಾನಿ ಕರಾಚಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದನ್ನು ಭಾರತ ಶುಕ್ರವಾರ ತೀವ್ರವಾಗಿ ಖಂಡಿಸಿದೆ...

ದೀಪಕ್ ರಾವ್ ಕೊಲೆ ಪ್ರಕರಣ: ಕೋಮು ಸಾಮರಸ್ಯ ಕದಡದಂತೆ ಸಿಎಂ ಸಿದ್ದರಾಮಯ್ಯ ಕರೆ
ಮಂಗಳೂರಿನ ಹೊರವಲಯದಲ್ಲಿ ಬುಧವಾರ ನಡೆದಿದ್ದ ಬಜರಂಗ ದಳದ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ...

ಪ್ರತ್ಯೇಕ ಧ್ವಜ ವಿವಾದ: ಕರ್ನಾಟಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು- ಶಿವಸೇನೆ
ಪ್ರತ್ಯೇಕ ಧ್ವಜ ಆಗ್ರಹಿಸುತ್ತಿರುವ ಕರ್ನಾಟಕ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕೆಂದು ಶಿವಸೇನೆ ಬುಧವಾರ ಹೇಳಿದೆ...

ಕಾಬುಲ್ ಸ್ಫೋಟ: ಪ್ರಧಾನಿ ಮೋದಿ ತೀವ್ರ ಖಂಡನೆ
ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ನಡೆಸಲಾದ ಪ್ರಬಲ ಬಾಂಬ್ ಸ್ಫೋಟಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರವಾಗಿ ಖಂಡಿಸಿದ್ದಾರೆ...

ಈಜಿಪ್ಟ್ ಚರ್ಚ್ ಮೇಲಿನ ದಾಳಿಯಿಂದಾಗಿ ತೀವ್ರ ನೋವಾಗಿದೆ: ಪ್ರಧಾನಿ ಮೋದಿ
ಈಜಿಪ್ಟ್ ರಾಷ್ಟ್ರದ ಚರ್ಚ್ ಮೇಲಿನ ಬಾಂಬ್ ದಾಳಿಯಿಂದಾಗಿ ತೀವ್ರ ನೋವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ...

