ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ವ್ಯಕ್ತಿಯ ಶಿರಚ್ಛೇದನವನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ತೀವ್ರವಾಗಿ ಖಂಡಿಸಿದ್ದಾರೆ.