ದೇಶಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಪ್ರಧಾನಿ ತೀವ್ರ ಖಂಡನೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಹತ್ಯೆಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ದೇಶದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.