ಸರಕು ಹಾಗೂ ಸೇವಾ ತೆರಿಗೆ (ಜಿ.ಎಸ್.ಟಿ) ಕಾಯ್ದೆಗೆ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್, ಈಗ ಷರತ್ತು ಬದ್ಧ ಬೆಂಬಲ ನೀಡಲು ನಿರ್ಧರಿಸಿದೆ.