ರಾಜ್ಯಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ನಿಧನಕ್ಕೆ ಸಂತಾಪ ಸಂದೇಶ ಕಳುಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್
ಬಯೋಕಾನ್ ಕಾರ್ಯಕಾರಿ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರ ಪತಿ ಜಾನ್ ಶಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಸಂದೇಶವನ್ನು ಸುನಕ್ ಅವರ ಸೋದರ ಮಾವ ರೋಹನ್ ಮೂರ್ತಿ ಅವರು ಭಾನುವಾರ ಸಂಜೆ ಬೆಂಗಳೂರಿನಲ್ಲಿ ಓದಿದರು.