ರಾಜಕೀಯಗಿರೀಶ್ ಕಾರ್ನಾಡ್, ಧನಂಜಯ್ ಕುಮಾರ್, ಸಿ.ಎಸ್. ಶಿವಳ್ಳಿ ಅವರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ
ಇತ್ತೀಚಿಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್, ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್, ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಮತ್ತಿತರ ಗಣ್ಯರಿಗೆ ವಿಧಾನಮಂಡಲದಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.