condolence

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹಠಾತ್ ನಿಧನ: ಸಿಎಂ ಸೇರಿ ರಾಜಕೀಯ ನಾಯಕರ ಸಂತಾಪ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಧ್ರುವನಾರಾಯಣನವರು ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.

ವಿಧಿಯ ಕ್ರೂರತೆ ಪುನೀತ್ ರಾಜ್‌ಕುಮಾರ್ ಎಂಬ ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ: ಪ್ರಧಾನಿ ಮೋದಿ ಸಂತಾಪ
ವಿಧಿ ಇಂದು ಕ್ರೂರತೆ ಮೆರೆದಿದೆ. ಜೀವನದಲ್ಲಿ ಒಬ್ಬ ಸಮೃದ್ಧ ಮತ್ತು ಪ್ರತಿಭಾನ್ವಿತ ನಟನನ್ನು ಇಂದು ನಮ್ಮಿಂದ ಕಿತ್ತುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ: ಗಣ್ಯರ ಸಂತಾಪ
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಸಿಎಂ, ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ (89) ಆ.21 ರಂದು ನಿಧನರಾದರು.

'ನನ್ನ ಸ್ನೇಹಿತ ನನ್ನನ್ನು ಬಿಟ್ಟು ಹೋಗಿದ್ದಾರೆ, ಈ ದಿನವನ್ನು ನಾನು ಮರೆಯಲು ಸಾಧ್ಯವೇ ಇಲ್ಲ': ಹೆಚ್.ಡಿ. ಕುಮಾರಸ್ವಾಮಿ ಕಣ್ಣೀರು
ವಿಧಾನ ಪರಿಷತ್ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡ ನಿಧನಕ್ಕೆ ಹೆಚ್ ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.

ಖ್ಯಾತ ವಿಜ್ಞಾನಿ ರೊದ್ದಂ ನರಸಿಂಹ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆಬ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ: ಪ್ರಧಾನಿ ಮೋದಿ ಸಂತಾಪ
ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪತ್ರಕರ್ತ ರವಿಬೆಳಗೆರೆ ನಿಧನಕ್ಕೆ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರ ಸಂತಾಪ
ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ಸ್ಥಾಪಕ ರವಿ ಬೆಳೆಗೆರೆ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ಹಠಾತ್ ನಿಧನಕ್ಕೆ ಪ್ರಧಾನಿ ಮೋದಿ, ಬಿಎಸ್ ವೈ, ಸಿದ್ದು ಸೇರಿದಂತೆ ಹಲವು ಗಣ್ಯರ ಸಂತಾಪ
ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ.

ಪ್ರಣವ್ ಮುಖರ್ಜಿ ನಿಧನದಿಂದ ಇಂಡಿಯಾ- ಚೀನಾ ಸ್ನೇಹಕ್ಕೆ ಅಪಾರ ನಷ್ಟ- ಚೀನಾ
ದಕ್ಷ ರಾಜಕೀಯ ಮುತ್ಸದ್ದಿಯಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ನಿಧನದಿಂದ ಇಂಡಿಯಾ- ಚೀನಾ ಸ್ನೇಹತ್ವಕ್ಕೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಚೀನಾ ಹೇಳಿದೆ.

