condolence

ಗಣಿತಜ್ಞ ಸಿಎಸ್ ಶೇಷಾದ್ರಿ ನಿಧನ: ಪ್ರಧಾನಿ ಮೋದಿಯಿಂದ ಸಂತಾಪ
ಪದ್ಮಭೂಷಣ ಪ್ರಶಸ್ತಿ ವಿಜೇತ ಗಣಿತಜ್ಞ ಸಿಎಸ್ ಶೇಷಾದ್ರಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಸಾಹಿತಿ ಕೆ.ಎಸ್. ನಿಸಾರ್ ಅಹಮದ್ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಹಲವು ಗಣ್ಯರ ಸಂತಾಪ
ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

ರಿಷಿ ಕಪೂರ್ ನಿಧನಕ್ಕೆ ಅಬಿತಾಬ್ ಬಚ್ಚನ್, ರಾಹುಲ್ ಸೇರಿದಂತೆ ಹಲವು ಗಣ್ಯರ ಕಂಬನಿ
ನಿನ್ನೆಯಷ್ಟೇ ಬಹುಮುಖ ಪ್ರತಿಭೆ ಇರ್ಫಾನ್ ಖಾನ್ ಕಳೆದುಕೊಂಡಿದ್ದ ಭಾರತೀಯ ಚಿತ್ರರಂಗ ಇಂದು ಮತ್ತೋರ್ವ ಮೇರುನಟ ರಿಷಿ ಕಪೂರ್ ಅವರನ್ನು ಕಳೆದುಕೊಂಡು ಆಘಾತಗೊಂಡಿದೆ.

ಪಾಟೀಲ ಪುಟ್ಟಪ್ಪ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಿತರ ಗಣ್ಯರ ಸಂತಾಪ
ನಾಡೋಜ, ಖ್ಯಾತ ಲೇಖಕ ಹಾಗೂ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತಿತರ ಹಲವು ಮಂದಿ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮನೋಹರ್ ಪರ್ರಿಕರ್ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸಂತಾಪ
ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸೋಮವಾರ ...

ಜಾರ್ಜ್ ಫರ್ನಾಂಡಿಸ್ ನಿಧನ; ಗಣ್ಯರ ಸಂತಾಪ
ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ ...

ಶ್ರೀಗಳು ನನ್ನನ್ನು ಮಗನಂತೆ ನೋಡುತ್ತಿದ್ದರು: ಪ್ರಧಾನಿ ಮೋದಿ ಸಂತಾಪ
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು ನಿಜಕ್ಕೂ ಬೇಸರದ ಸಂಗತಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರ ಸಂತಾಪ
ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ...

ಅಮೃತಸರ ರೈಲು ದುರಂತ: ಸಂತಾಪ ಸೂಚಿಸಿದ ರಷ್ಯಾ ಅಧ್ಯಕ್ಷ ಪುಟಿನ್
ರಾವಣ ದಹನದ ವೇಳೆ ಅಮೃತಸರದಲ್ಲಿ ಸಂಭವಿಸಿದ ರೈಲ್ವೇ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶನಿವಾರ ತೀವ್ರ ಸಂತಾಪ ಸೂಚಿಸಿದ್ದಾರೆ...

