Condoles

ರತನ್ ಟಾಟಾ ಭಾರತದ ಹೆಮ್ಮೆಯ ಪುತ್ರ: ಇಸ್ರೇಲ್ ಪ್ರಧಾನಿ ನೆತನ್ಯಾಹು ಸಂತಾಪ
ನನ್ನ ಗೆಳೆಯ ಹಾಗು ಪ್ರಧಾನಿ ನರೇಂದ್ರ ಮೋದಿ ಅವರೇ, ರತನ್ ಟಾಟಾರ ನಿಧನಕ್ಕೆ ನಾನು ಮತ್ತು ಇಸ್ರೇಲ್ ಜನರು ಶೋಕ ವ್ಯಕ್ತಪಡಿಸುತ್ತಿದ್ದೇವೆ. ಅವರು ಭಾರತದ ಹೆಮ್ಮೆಯ ಪುತ್ರ. ಉಭಯ ದೇಶಗಳ ಸ್ನೇಹ ಬಾಂಧವ್ಯ ವೃದ್ಧಿಗೆ ಕೆಲಸ ಮಾಡಿದ ಚಾಂಪಿಯನ್.

ಸೀತಾರಾಂ ಯಚೂರಿ ನಿಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರಿಂದ ಸಂತಾಪ
ಯೆಚೂರಿ ಎಡಪಕ್ಷಗಳ ಪ್ರಮುಖ ಬೆಳಕಾಗಿದ್ದರು. ಬೇರೆ ಬೇರೆ ರಾಜಕೀಯ ಪಕ್ಷಗಳೊಂದಿಗೂ ಸಂಪರ್ಕ ಸಾಧಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದರು. ಪರಿಣಾಮಕಾರಿ ಸಂಸದೀಯ ಪಟುವಾಗಿಯೂ ಗುರುತಿಸಿಕೊಂಡರು

ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರಗುರು ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.

ಜೈನ ಮಠದ ʻಆಚಾರ್ಯ ವಿದ್ಯಾಸಾಗರ್ ಮಹಾರಾಜ್ʼ ನಿಧನ: ಪ್ರಧಾನಿ ಮೋದಿ ಸಂತಾಪ
ಜೈನ ಸಮುದಾಯದ ದಾರ್ಶನಿಕ ಮುನಿ, ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜ ಅವರು ಛತ್ತೀಸಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ನಿಧನ ಹೊಂದಿದ್ದಾರೆ.

ಅಸ್ಸಾಂ ರಸ್ತೆ ಅಪಘಾತ: ಮೃತರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಿಗೆ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ.ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಘೋಷಿಸಿದ್ದಾರೆ.

ಸಿನಿಮಾದ ನಿಜವಾದ 'ಐಕಾನ್': ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಲೀಲಾವತಿ ನಿಧನಕ್ಕೆ ಕಂಬನಿ ಮಿಡಿದಿದ್ದು, ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ. ಹಿರಿಯ ನಟಿಯ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ವಿಧಾನಸಭೆ ಅಧಿವೇಶನ ಆರಂಭ; ಅಗಲಿದ ರಾಜಕೀಯ ನಾಯಕರಿಗೆ ಸಂತಾಪ ಸೂಚನೆ..!
ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಚಳಿಗಾಲ ಅಧಿವೇಶನ ನಡೆಯಲಿದೆ. ಈಗಾಗಲೇ ಕಲಾಪ ಆರಂಭವಾಗಿದ್ದು, ಇಹಲೋಕ ತ್ಯಜಿಸಿದ ರಾಜಕೀಯ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಖಾತ ಹಾಸ್ಯನಟ ರಾಜು ಶ್ರೀವಾಸ್ತವ ನಿಧನಕ್ಕೆ ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸಂತಾಪ
ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅವರು 'ನಮ್ಮ ಜೀವನವನ್ನು ನಗು, ಹಾಸ್ಯ ಮತ್ತು ಸಕಾರಾತ್ಮಕತೆಯಿಂದ ಬೆಳಗಿಸಿದ್ದಾರೆ' ಎಂದು ಹೇಳಿದ್ದಾರೆ.

ಅಮರನಾಥ ಗುಹೆ ಬಳಿ ಮೇಘಸ್ಫೋಟ: ಮೃತರ ಕುಟುಂಬ ಸದಸ್ಯರಿಗೆ ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಸಂತಾಪ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪ್ರಸಿದ್ಧ ಪುಣ್ಯಕ್ಷೇತ್ರ ಅಮರನಾಥ ಗುಹೆ ಬಳಿ ಶುಕ್ರವಾರ ಸಂಭವಿಸಿದ ಮೇಘಸ್ಫೋಟದಲ್ಲಿ 13 ಯಾತ್ರಿಗಳ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.

