Condoles

ದ.ಆಫ್ರಿಕಾದ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ
ದಕ್ಷಿಣ ಆಫ್ರಿಕಾದ ಕ್ರೈಸ್ತ ಧರ್ಮಗುರು ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧಿ ಅನುಯಾಯಿ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾಗಿದ್ದ ಡೆಸ್ಮಂಡ್ ಟುಟು 90 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನ: ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣ ಸಂತಾಪ
ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬಾಲಿವುಟ್ ಹಿರಿಯ ನಟ ದಿಲೀಪ್ ಕುಮಾರ್ ನಿಧನ: ಪ್ರಧಾನಿ ಮೋದಿ, ಗಣ್ಯರ ಸಂತಾಪ
ಬಾಲಿವುಟ್ ಹಿರಿಯ ನಟ ದಿಲೀಪ್ ಕುಮಾರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಗಣ್ಯರ ಸಂತಾಪ
ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೈರೂತ್ ಸ್ಫೋಟ: ಪ್ರಧಾನಿ ಮೋದಿ ತೀವ್ರ ಸಂತಾಪ
ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಪ್ರಮಾಣದ ಅವಳಿ ಸ್ಫೋಟದಲ್ಲಿ 78ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಔರಂಗಾಬಾದ್ ರೈಲು ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ಅಗತ್ಯ ನೆರವು ನೀಡುವುದಾಗಿ ಭರವಸೆ
16 ಮಂದಿಯನ್ನು ಬಲಿಪಡೆದುಕೊಂಡ ಔರಂಗಾಬಾದ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಪೇಜಾವರ ಶ್ರೀ ಕೃಷ್ಣೈಕ್ಯ: ಪ್ರಧಾನಿ ಮೋದಿ ಸೇರಿ ಕೇಂದ್ರ ನಾಯಕರಿಂದ ಸಂತಾಪ!
ಪೇಜಾವರ ಮಠದ ಹಿರಿಯ ಯತಿಶ್ರೀ ವಿಶ್ವೇಶರತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಗುಜರಾತ್'ನಲ್ಲಿ ಭೀಕರ ಬಸ್ ಅಪಘಾತ: 21 ಸಾವು, 53 ಜನರಿಗೆ ಗಾಯ
ಉತ್ತರ ಗುಜರಾತ್"ನ ಬನಸ್ಕಾಂತ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ 21 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ನಟ ಅಂಬರೀಷ್ ವಿಧಿವಶ: ಪ್ರಧಾನಿ ಮೋದಿ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಹೆಚ್. ಅಂಬರೀಷ್ ನಿಧನ ಹೊಂದಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ...

