ರಾಜಕೀಯರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆ ಅತ್ಯಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ
ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅಡ್ಡಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ನೀತಿ ಸಂಹಿತೆಯನ್ನು ರೂಪಿಸುವಂತೆ ಸೂಚಿಸಿದ್ದಾರೆ.