ರಾಜ್ಯಹುಬ್ಬಳ್ಳಿ: ಕೆಎಸ್ಆರ್ ಟಿಸಿ ಬಸ್ನಲ್ಲಿ ವೃದ್ಧೆಗೆ ಕಪಾಳಮೋಕ್ಷ ಮಾಡಿದ ಕಂಡಕ್ಟರ್, ವಿಡಿಯೋ ವೈರಲ್
ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ನೌಕರರು ಮಹಿಳಾ ಪ್ರಯಾಣಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ಮಹಿಳಾ ಕಂಡಕ್ಟರ್ಯೊಬ್ಬರು ವೃದ್ಧೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ ವರದಿಯಾಗಿದೆ.