ದೇಶಯೋಗಿ ಸರ್ಕಾರಕ್ಕೆ ಅಕ್ಷಯಪಾತ್ರೆಯಾದ 'ಕುಂಭಮೇಳ': ಉತ್ತರ ಪ್ರದೇಶಕ್ಕೆ 1.2 ಲಕ್ಷ ಕೋಟಿ ಆದಾಯ!
ಭಾರತದ ಬಹುದೊಡ್ಡ ಧಾರ್ಮಿಕ ಮೇಳ ಎಂಬ ಪ್ರಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ಕುಂಭಮೇಳದಿಂದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಲಕ್ಷ ಕೋಟಿ ರೂ. ಆದಾಯ ಹರಿದು ಬಂದಿದೆ ಎಂದು ಭಾರತೀಯ ಉದ್ಯಮಗಳ ಒಕ್ಕೂಟ ತಿಳಿಸಿದೆ.