confidence

ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ, ಖಿನ್ನತೆಗೊಳಗಾಗಿಲ್ಲ: ಫಲಿತಾಂಶದ ಬಳಿಕ ಮೊದಲ ಬಾರಿ ಶೆಟ್ಟರ್ ಬಹಿರಂಗ ಪ್ರತಿಕ್ರಿಯೆ!
ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಶೆಟ್ಟರ್ ಯಾರೋ ಊಹಿಸಿದಂತೆ ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ ಅಥವಾ ನಾನು ಖಿನ್ನತೆಗೆ ಒಳಗಾಗಿಲ್ಲ ಎಂದು ಸ್ಪಷ್ಟ ಪಡಿಸಿದರು.

ಆತ್ಮವಿಶ್ವಾಸ ಕಳೆದುಕೊಂಡು ಸಾಯುವವರಿಗೆ ಪಂಪ್ ಹೊಡೆದು ಧೈರ್ಯ ತುಂಬಲು ಸಾಧ್ಯವೇ: ಕತ್ತಿ ಬೇಜವಾಬ್ದಾರಿ ಹೇಳಿಕೆ
ಧೈರ್ಯ ಕಳೆದುಕೊಂಡು ಸಾಯುವವರಿಗೆ ಏನು ಮಾಡೋಕಾಗಲ್ಲ. ಪಂಪ್ ಹೊಡೆದು ಧೈರ್ಯ ತುಂಬಬೇಕಾ?. ಧೈರ್ಯದಿಂದ ಎಲ್ಲರೂ ಚಿಕಿತ್ಸೆ ಪಡೆದು ಬದುಕುವಂತಾಗಬೇಕು ಎಂದು ಸಚಿವ ಉಮೇಶ್ ಕತ್ತಿ ಬೇಜವಾಬ್ದಾರಿಯಾಗಿ ಹೇಳಿದ್ದಾರೆ.

ಎಸ್ಎಸ್ಎಲ್ ಸಿ ಮಕ್ಕಳಿಗೆ ಕರೆ ಮಾಡಿ ವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್
ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ಸ್ವತಃ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.

ಶೇ.73 ರಷ್ಟು ಭಾರತೀಯರಿಗೆ ಮೋದಿ ಸರ್ಕಾರದ ಬಗ್ಗೆ ವಿಶ್ವಾಸವಿದೆ: ವರದಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಶೇ.73 ರಷ್ಟು ಭಾರತೀಯರಿಗೆ ವಿಶ್ವಾಸವಿದೆ ಎಂದು ಆರ್ಥಿಕ ಸಹಕಾರ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯ ವರದಿ ಹೇಳಿದೆ.

ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ: ರಾಜನಾಥ ಸಿಂಗ್ ವಿಶ್ವಾಸ
ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಾಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ರಾಜನಾಥ ಸಿಂಗ್ ಅವರು ಶನಿವಾಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ...

ಪೊಲೀಸರ ನೈತಿಕ ಸ್ಥೈರ್ಯ, ಆತ್ಮ ವಿಶ್ವಾಸ ಹೆಚ್ಚಿಸಲು ಕ್ರಮ: ಜಿ ಪರಮೇಶ್ವರ್
ಪೊಲೀಸರಿಗೆ ಕೆಲಸದ ಒತ್ತಡ ಕಡಿಮೆ ಮಾಡಲು ವಾರಕ್ಕೆ ಒಂದು ದಿನ ಕಡ್ಡಾಯ ರಜೆ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ...

ಲೈಂಗಿಕ ಆಸಕ್ತಿ ವೃದ್ಧಿಗೆ ಹೆಚ್ಚೆಚ್ಚು ಪ್ರವಾಸ ಮಾಡಿ
ದೇಶ ಸುತ್ತಿ ನೋಡಿ, ಕೋಶ ಓದಿ ನೋಡು ಎಂಬ ಗಾದೆ ಮಾತು ನಮ್ಮಲಿದೆ. ಪ್ರವಾಸ ಮಾಡುವುದರಿಂದ ಹೊಸ ಹೊಸ ವಿಷಯಗಳು...

ಶಾಸ್ತ್ರಿ ನೇಮಕ ನಮ್ಮ ವಿಶ್ವಾಸ ಹೆಚ್ಚಿಸಿದೆ: ವಿರಾಟ್ ಕೊಹ್ಲಿ
ಬಾಂಗ್ಲಾದೇಶ ವಿರುದ್ಧದ ಟೂರ್ನಿಗೆ ಟೀಂ ಇಂಡಿಯಾ ಮಾಜಿ ನಾಯಕ ರವಿಶಾಸ್ತಿ ಅವರನ್ನು ಮತ್ತೆ ತಂಡದ ನಿರ್ದೇಶಕರನ್ನಾಗಿ ನೇಮಕ ಮಾಡಿರುವ ಬಿಸಿಸಿಐ...

ಕೂದಲ್ ಕಾದಲ್
ಶತ್ರು ಪುತ್ರಿ ಸೋನಾಕ್ಷಿ ಸಿನ್ಹಾ ಯಶಸ್ಸಿಗಾಗಿ ಶಾರ್ಟ್‌ಕಟ್ ಮೊರೆ ಹೋಗಿದ್ದಾಳೆ...

