Confident Group

ರಕ್ತಸಿಕ್ತರಾಗಿ ಕುರ್ಚಿಯಲ್ಲಿ ಕುಳಿತಿದ್ದರು: ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ವಿವರಿಸಿದ ಕಾನ್ಫಿಡೆಂಟ್ ಗ್ರೂಪ್ MD
ಶುಕ್ರವಾರ ನಾನು ಮತ್ತು ರಾಯ್ ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಲ್ಯಾಂಗ್‌ಫೋರ್ಡ್ ರಸ್ತೆಯ ಕಾನ್ಫಿಡೆಂಟ್ ಗ್ರೂಪ್‌ಗೆ ತೆರಳಿದ್ದೆವು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹೇಳಿಕೆ ನೀಡಲು ರಾಯ್ ಬಂದಿದ್ದರು. ನಂತರ ತಮ್ಮ ಕ್ಯಾಬಿನ್‌ಗೆ ಹೋದರು.

'ಅಮ್ಮನ ಜೊತೆ ಮಾತಾಡಬೇಕು ಎಂದಿದ್ದರು': ಉದ್ಯಮಿ ಸಿಜೆ ರಾಯ್ ಅಂತಿಮ ಕ್ಷಣದ ಕುರಿತು MD ಮಾತು!
ರಾಯ್ ಈಗಾಗಲೇ ಕೇರಳದಲ್ಲಿ ವಿಚಾರಣೆಗೆ ಹಾಜರಾಗಿದ್ದರು. ದುಬೈನಿಂದ ಹಿಂದಿರುಗಿದ ನಂತರ, ಅಗತ್ಯವಿದ್ದಾಗ ಬೆಂಗಳೂರಿನಲ್ಲಿ ಲಭ್ಯವಿರುತ್ತಾರೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದರು.

Watch | ಸಿ.ಜೆ ರಾಯ್ ಸಾವು ಪ್ರಕರಣದ ತನಿಖೆಯಾಗಲಿ: ಡಿಕೆಶಿ, ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಸಿ.ಜೆ ರಾಯ್ ಸಾವು ಪ್ರಕರಣದ ತನಿಖೆಯಾಗಲಿ; ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ 'ಕಿರುಕುಳ' ಕಾರಣ: ಪ್ರಿಯಾಂಕ್ ಖರ್ಗೆ; Video
ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕಿರುಕುಳ ನೀಡುವ ಸಾಧನಗಳಾಗಿ ಪರಿವರ್ತಿಸಲಾಗಿದೆ. ಕಾನೂನುಬದ್ಧವಾಗಿ ಜೀವನೋಪಾಯ ಕಂಡುಕೊಳ್ಳುವ ಜನರು ಇಂತಹ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ.

News headlines 30-01-2026 | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ದಾಳಿ: 4 ಲಕ್ಷ ಲಂಚ ಪಡೆಯುತ್ತಿದ್ದ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ; ಬಂಧನದ ಬಳಿಕ ಹೈಡ್ರಾಮ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

Watch | ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

12 ರೋಲ್ಸ್ ರಾಯ್ಸ್ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?
ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿಜೆ ರಾಯ್ ಅವರ ಮನೆ, ಕಚೇರಿಗಳ ಮೇಲೆ ಈ ಹಿಂದೆ ಹಲವು ಬಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

