ರಾಜ್ಯಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್ಗು ಚಾರ್ಜ್ಶೀಟ್ ನೀಡಲಾಗುತ್ತದೆ. ಚಾರ್ಜ್ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್ಶೀಟ್ನಲ್ಲಿ ಮಾಹಿತಿ ಹೊರಗೆ ಬರುತ್ತದೆ.