ವಿದೇಶಮ್ಯಾನ್ಮಾರ್ನ ಆಂಗ್ ಸಾನ್ ಸೂಕಿ ಗೃಹಬಂಧನದಿಂದ ಜೈಲಿಗೆ ಸ್ಥಳಾಂತರ
ಇದುವರೆಗೆ ರಹಸ್ಯ ಸ್ಥಳದಲ್ಲಿ ಗೃಹ ಬಂಧನದಲ್ಲಿದ್ದ ಉಚ್ಚಾಟಿತ ಮ್ಯಾನ್ಮಾರ್ ನಾಯಕಿ ಆಂಗ್ ಸಾನ್ ಸೂಕಿ ಅವರನ್ನು ಮ್ಯಾನ್ಮಾರ್ ರಾಜಧಾನಿ ನೇಪಿಡಾವ್ನಲ್ಲಿರುವ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಜುಂಟಾ ವಕ್ತಾರರು ಗುರುವಾರ ತಿಳಿಸಿದ್ದಾರೆ.