ದೇಶವಿಜಯ್ ಮಲ್ಯಗೆ ಸೇರಿದ 12,500 ಕೋಟಿ ರೂ ಮೊತ್ತದ ಆಸ್ತಿ ವಶಕ್ಕೆ ಮುಂದಾದ ಇಡಿ
ಮದ್ಯ ಉದ್ಯಮಿ ವಿಜಯ್ ಮಲ್ಯನನ್ನು ತಲೆಮರೆಸಿಕೊಂಡಿದ್ದ ಅಪರಾಧಿ ಎಂದು ಘೋಷಿಸಿ , ಆತನಿಗೆ ಸೇರಿದ 12,500 ಕೋಟಿ ರೂಪಾಯಿ ಮೊತ್ತದ ಆಸ್ತಿ ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಾರಿ ನಿರ್ದೇಶನಾಲಯ ಅಧಿಕೃತವಾಗಿ ಇಂದು ನ್ಯಾಯಾಲಯದ ಮೊರೆ ಹೋಗಿದೆ.