conflict

ಅಮೆರಿಕದೊಂದಿಗಿನ ಒಪ್ಪಂದಕ್ಕೆ Good Bye; 'Hormuz ಮೇಲಿನ ಸಂಪೂರ್ಣ ನಿಯಂತ್ರಣ ನಮ್ಮದೇ' ಎಂದ ಇರಾನ್
ಅಮೆರಿಕ ಒಪ್ಪಂದದ ಷರತ್ತುಗಳನ್ನು ಪದೇ ಪದೇ ಉಲ್ಲಂಘಿಸಿದ್ದು ಮಾತ್ರವಲ್ಲ, ಇರಾನ್ ಬಂದರುಗಳ ಮೇಲೆ ಮತ್ತೆ ನೌಕಾ ನಿರ್ಬಂಧ ಹೇರಿ ಒಪ್ಪಂದವನ್ನೇ ಸಂಪೂರ್ಣವಾಗಿ ಮುರಿದಿದೆ ಎಂದು ಆರೋಪಿಸಿದೆ.

2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್
ಎರಡನೇ ಬಾರಿಗೆ ಟ್ರಂಪ್ ಅಧ್ಯಕ್ಷರಾದ ನಂತರ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಗಾಜಾ ಪಟ್ಟಿ ಮತ್ತು ಉಕ್ರೇನ್, ಹಾಗೆಯೇ ಭಾರತ ಮತ್ತು ಪಾಕಿಸ್ತಾನ, ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವೆ ನಡೆಯುತ್ತಿರುವ ಅನೇಕ ಸಂಘರ್ಷಗಳನ್ನು ಕೊನೆಗೊಳಿಸಲು ಪ್ರಯತ್ನಿಸಿದೆ ಎಂದು ವರದಿ ಹೇಳಿದೆ.

ಗುಜರಾತ್: ಮನೆಯ ಕಸದ ಬುಟ್ಟಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಷೇರು ಪ್ರಮಾಣಪತ್ರ ಪತ್ತೆ; ಮಾಲಿಕತ್ವಕ್ಕಾಗಿ ತಂದೆ-ಮಗ ಜಟಾಪಟಿ!
ಷೇರು ಪ್ರಮಾಣಪತ್ರಗಳು ಷೇರುಗಳ ಮಾಲೀಕತ್ವವನ್ನು ಸಾಬೀತುಪಡಿಸಲು ಮೊದಲು ನೀಡಲಾದ ಭೌತಿಕ ದಾಖಲೆಗಳಾಗಿವೆ. ಇವುಗಳನ್ನು ಡಿಮೆಟೀರಿಯಲೈಸ್ಡ್ ಫಾರ್ಮ್ಗೆ ವರ್ಗಾಯಿಸಬಹುದು.

ಇರಾನ್ ವಿರುದ್ಧ ಸುದೀರ್ಘ ಯುದ್ಧಕ್ಕೆ ಸಿದ್ಧತೆ ನಡೆದಿದೆ: ಇಸ್ರೇಲ್
ಇಸ್ರೇಲ್ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯು 'ನೆರವಿನ ನಿರ್ಗಮನ ವಿಮಾನಗಳನ್ನು' ಪ್ರಾರಂಭಿಸಿದೆ ಎಂದು ಘೋಷಿಸಿದೆ.

ಭಾರತದವರು ಮುಷ್ಠಿ ಬಿಗಿಗೊಳಿಸದೆ ಮುಕ್ತಹಸ್ತದಿಂದ ಬರಲಿ; ಪಾಕ್ ಜನರು ಮಂಡಿಯೂರಿ ಕೂರಲು ಬಿಡಲ್ಲ: ಬೆದರಿದ ಬಿಲಾವಲ್!
ಪಾಕಿಸ್ತಾನ ಸ್ವಾತಂತ್ರ್ಯಕ್ಕಾಗಿ ಹೋರಾಡಲು ಬದ್ಧವಾಗಿದೆ. ಆದರೆ ಸಂಘರ್ಷಕ್ಕಾಗಿ ಅಲ್ಲ ಎಂದು ಹೇಳಿರುವುದಾಗಿ ಡಾನ್ ವರದಿ ಮಾಡಿದೆ.

ಇಸ್ರೇಲ್ ನಲ್ಲಿ ಹಮಾಸ್ ಉಗ್ರರಿಂದ 40 ಶಿಶುಗಳ ಹತ್ಯೆ!
ಇಸ್ರೇಲ್- ಹಮಾಸ್ ಉಗ್ರರ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಹಮಾಸ್ ಉಗ್ರ ಸಂಘಟನೆ ಇಸ್ರೇಲ್ ನಲ್ಲಿ ಕನಿಷ್ಠ 40 ಶಿಶುಗಳ ಹತ್ಯೆ ಮಾಡಿದೆ.

ಉಕ್ರೇನ್ ಸಂಘರ್ಷದ ನಡುವೆ ರಷ್ಯಾಗೆ ನವೆಂಬರ್ 7, 8 ರಂದು ಜೈಶಂಕರ್ ಭೇಟಿ
ವಿದೇಶಾಂಗ ಸಚಿವ ಎಸ್ ಜೈಶಂಕರ್ ರಷ್ಯಾಗೆ ಭೇಟಿ ನೀಡಲಿದ್ದಾರೆ.

ಭಾರತದೊಂದಿಗೆ ಯಾವುದೇ ಸಂಘರ್ಷ ಬಯಸುವುದಿಲ್ಲ: ತಾಲಿಬಾನ್
ಭಾರತ ಸೇರಿದಂತೆ ಯಾವುದೇ ದೇಶದೊಂದಿಗೆ ಸಂಘರ್ಷವನ್ನು ಅಫ್ಘಾನಿಸ್ತಾನ ಬಯಸುವುದಿಲ್ಲ ಎಂದು ಯುದ್ಧಪೀಡಿತ ದೇಶದ ತಾಲಿಬಾನ್ ನೇತೃತ್ವದ ಹಂಗಾಮಿ ಸರ್ಕಾರದ ಹಾಲಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಹೇಳಿದ್ದಾರೆ.

ಗಡಿ ನಿಯಂತ್ರಣ ರೇಖೆ ಬಳಿ ಯಥಾಸ್ಥಿತಿ ಮುಂದುವರಿಕೆ, ಸದ್ಯಕ್ಕೆ ಸಂಘರ್ಷದ ಪರಿಸ್ಥಿತಿಯಿಲ್ಲ: ಸೇನೆಯ ಉನ್ನತ ಮೂಲಗಳು
ಗಡಿ ನಿಯಂತ್ರಣ ರೇಖೆಯ ಬಳಿ ಚೀನಾ ಮತ್ತು ಪಾಕಿಸ್ತಾನ ಜೊತೆ ಯುದ್ಧ ನಡೆಸುವ ಸೂಚನೆಯನ್ನು ನೀಡುತ್ತಿಲ್ಲ. ಆದರೆ ಪಾಕಿಸ್ತಾನ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಲೇ ಇರುತ್ತದೆ ಎಂದು ಸೇನಾ ಮೂಲಗಳು ಹೇಳುತ್ತವೆ.

