conflict of interest

ಧೋನಿ ವಿರುದ್ಧ ಹಿತಾಸಕ್ತಿ ಸಂಘರ್ಷದ ದೂರು
ಟಿ-20 ವಿಶ್ವಕಪ್ ಗಾಗಿ ಟೀಂ ಇಂಡಿಯಾದ ಮಾರ್ಗದರ್ಶಕರಾಗಿ ಮಹೇಂದ್ರ ಸಿಂಗ್ ಧೋನಿ ಅವರನ್ನು ನೇಮಕ ಮಾಡಿರುವುದರ ವಿರುದ್ಧ ಗುರುವಾರ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಗೆ ಹಿತಾಸಕ್ತಿ ಸಂಘರ್ಘ ದೂರು ದಾಖಲಾಗಿದೆ.

ಸ್ವ-ಹಿತಾಸಕ್ತಿ ಸಂಘರ್ಷ ಆರೋಪ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ತನಿಖೆ!
ಸ್ವ-ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ದಾಖಲಾಗಿರುವ ದೂರಿನ ಕುರಿತಂತೆ ತನಿಖೆ ನಡೆಸುತ್ತೇವೆ ಎಂದು ಬಿಸಿಸಿಐ ಹೇಳಿದೆ.

ಹಿತಾಸಕ್ತಿ ಸಂಘರ್ಷ ಆರೋಪ: ಒಂಬುಡ್ಸ್ ಮನ್ ಗೆ ಪತ್ರ ಬರೆದ ಗಂಗೂಲಿ ಹೇಳಿದ್ದೇನು?
ಭಾರತೀಯ ಕ್ರಿಕೆಟ್ ರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ನಾಯಕ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದು, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಒಂಬುಡ್ಸ್‌ಮನ್ ಡಿ.ಕೆ.ಜೈನ್ ಅವರಿಗೆ ಪತ್ರ ಬರೆದಿದ್ದಾರೆ.

ಕುಂಬ್ಳೆ ಆಯ್ಕೆಯಲ್ಲಿ ಲಕ್ಷ್ಮಣ್ ವಿರುದ್ಧದ ಸ್ವಹಿತಾಸಕ್ತಿ ಆರೋಪದಲ್ಲಿ ಹುರುಳಿಲ್ಲ: ಬಿಸಿಸಿಐ
ಭಾರತ ತಂಡದ ನೂತನ ಕೋಚ್ ಅನಿಲ್ ಕುಂಬ್ಳೆ ನೇಮಕ ವಿಚಾರದಲ್ಲಿ ಸಲಹಾ ಸಮಿತಿಯ ಸದಸ್ಯ ವಿವಿಎಸ್ ಲಕ್ಷ್ಮಣ್ ಯಾವುದೇ ರೀತಿಯ ಸ್ವಹಿತಾಸಕ್ತಿಯಲ್ಲಿ ಭಾಗಿಯಾಗಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಹಿತಾಸಕ್ತಿ ಸಂಘರ್ಷ; ಕಾನೂನು ಸಲಹೆ ಕೇಳಿದ "ಭಜ್ಜಿ"
ಭಜ್ಜಿ ಸ್ಪೋರ್ಟ್ಸ್ ಸಂಸ್ಥೆಗೆ ಕುಟುಂಬದ ಮಾಲೀಕತ್ವವಿರುವುದರಿಂದ ಸ್ವಹಿತಾಸಕ್ತಿಯ ಸಂಘರ್ಷಕ್ಕೆ ಕಾರಣವಾಗಲಿದೆ ಎಂಬ ಬಿಸಿಸಿಐನ ಓಂಬುಡ್ಸ್‌ಮನ್ ನಿವೃತ್ತ ನ್ಯಾಯಮೂರ್ತಿ ಎ.ಪಿ.ಷಾ ಎಚ್ಚರಿಕೆ ಬೆನ್ನಲ್ಲೇ..

ಹಿತಾಸಕ್ತಿ ಸಂಘರ್ಷ: ಸೌರವ್ ಗಂಗೂಲಿಗೆ ಕ್ಲೀನ್ ಚಿಟ್
ಪುಣೆ ಫ್ರಾಂಚೈಸಿಯಲ್ಲಿ ವಾಣಿಜ್ಯ ವ್ಯವಹಾರ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಹಿತಾಸಕ್ತಿ ಸಂಘರ್ಷ ವಿವಾದ ಎದುರಿಸುತ್ತಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕ್ಲೀನ್ ಚಿಟ್..

ಸ್ವಹಿತಾಸಕ್ತಿ ಸಂಘರ್ಷದಲ್ಲಿ ಸೌರವ್ ಗಂಗೂಲಿ
ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಹಾಗೂ ಅದರ ಅಧೀನ ಸಂಸ್ಥೆಗಳಲ್ಲಿ ಮಹ ತ್ವದ ಹುದ್ದೆಗಳನ್ನು ಹೊಂದಿರುವ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬಗ್ಗೆ ತನಿಖೆ ನಡೆ...

ಮನೋಹರ್ ಮನವಿಗೆ ಓಗೊಟ್ಟ ಶ್ರೀನಿವಾಸನ್, ಸ್ವಹಿತಾಸಕ್ತಿ ಸಂಘರ್ಷ ಅರ್ಜಿ ವಾಪಸ್
ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರ ವಿರುದ್ಧ ಸುಳ್ಳು ಸಾಕ್ಷ್ಯ ಮೊಕದ್ದಮೆಯನ್ನು ಸಲ್ಲಿಸಿದ್ದ ಎನ್. ಶ್ರೀನಿವಾಸನ್, ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಅವರ ಮನವಿಯಂತೆ ....

ವಾಣಿಜ್ಯ ಹಿತಾಸಕ್ತಿ: ಎಂಎಸ್ ಧೋನಿ ಕುರಿತು ಬಿಸಿಸಿಐ ತನಿಖೆ ಆರಂಭ
ರಿತಿ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯೊಂದಿಗೆ ಎಂ ಎಸ್ ಧೋನಿ ಹೊಂದಿರುವ ವಿರೋಧಾತ್ಮಕ ಹಿತಾಸಕ್ತಿ ಕುರಿತಾಗಿ ಭಾರತದ ಕ್ರಿಕೆಟ್...

