conflict

ಶಾಂತಿಯುತ ಮಾರ್ಗಗಳ ಮೂಲಕವೇ ಸಂಘರ್ಷಗಳನ್ನು ಬಗೆಹರಿಸಿಕೊಳ್ಳಬೇಕು:ಬ್ರಿಕ್ಸ್ ಸಭೆಯಲ್ಲಿ ಸಚಿವರುಗಳ ಒಕ್ಕೊರಲ ನಿರ್ಧಾರ
ದೇಶ

ಶಾಂತಿಯುತ ಮಾರ್ಗಗಳ ಮೂಲಕವೇ ಸಂಘರ್ಷಗಳನ್ನು ಬಗೆಹರಿಸಿಕೊಳ್ಳಬೇಕು:ಬ್ರಿಕ್ಸ್ ಸಭೆಯಲ್ಲಿ ಸಚಿವರುಗಳ ಒಕ್ಕೊರಲ ನಿರ್ಧಾರ

ಸಂಘರ್ಷ,ಭಿನ್ನಾಭಿಪ್ರಾಯಗಳನ್ನು ಶಾಂತಿಯುತ ಮಾರ್ಗಗಳ ಮೂಲಕ ಬಗೆಹರಿಸಿಕೊಳ್ಳಬೇಕು, ರಾಜಕೀಯ ಮಾತುಕತೆ ಮೂಲಕ ರಾಜತಾಂತ್ರಿಕ ಮಟ್ಟದಲ್ಲಿ ಮತ್ತು ಸಂಧಾನ ಮಾಡಿಕೊಳ್ಳುವುದು ಇದಕ್ಕಿರುವ ಅತ್ಯುತ್ತಮ ಮಾರ್ಗ ಎಂದು ಬ್ರಿಕ್ಸ್ ಸಭೆಯಲ್ಲಿ ನಾಯಕರು ತೀರ್ಮಾನಕ್ಕೆ ಬಂದಿದ್ದಾರೆ.

ಚೀನಾ ಜೊತೆ ಮಾತುಕತೆಗಳು ವಿಫಲವಾದರೆ ಬೇರೆ ಮಿಲಿಟರಿ ಆಯ್ಕೆಗಳು ಭಾರತದ ಮುಂದಿವೆ:ಜ.ಬಿಪಿನ್ ರಾವತ್
ದೇಶ

ಚೀನಾ ಜೊತೆ ಮಾತುಕತೆಗಳು ವಿಫಲವಾದರೆ ಬೇರೆ ಮಿಲಿಟರಿ ಆಯ್ಕೆಗಳು ಭಾರತದ ಮುಂದಿವೆ:ಜ.ಬಿಪಿನ್ ರಾವತ್

ಭಾರತ-ಚೀನಾ ಮಧ್ಯೆ ಸೇನಾ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆಗಳು ವಿಫಲವಾದರೆ ಚೀನಾದ ಉಲ್ಲಂಘನೆ, ಅತಿಕ್ರಮಗಳನ್ನು ಎದುರಿಸಲು ಭಾರತದ ಮುಂದೆ ಮಿಲಿಟರಿ ಆಯ್ಕೆಗಳಿವೆ ಎಂದು ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿಗೆ ಬಿಜೆಪಿಯಲ್ಲಿ ಮೂಲ ವಲಸಿಗರ ನಡುವೆ ಸಂಘರ್ಷ
ರಾಜಕೀಯ

ಜಿಲ್ಲಾ ಉಸ್ತುವಾರಿಗೆ ಬಿಜೆಪಿಯಲ್ಲಿ ಮೂಲ ವಲಸಿಗರ ನಡುವೆ ಸಂಘರ್ಷ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಲಸಿಗರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ತಿಂಗಳು ತುಂಬುತ್ತಿದೆ. ಆದರೆ ಈವರೆಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ದೊರೆತಿಲ್ಲ. ಸ್ವಂತ ಜಿಲ್ಲೆಗಳಲ್ಲಿಯೇ ಉಸ್ತುವಾರಿ ಜವಾಬ್ದಾರಿ ಇಲ್ಲದ ಅನಿಶ್ಚಿತತೆಗೆ ಸಿಲುಕಿದ್ದಾರೆ

ಆನೆ ಸಂಘರ್ಷ ಕಾರ್ಯಾಚರಣೆಯಲ್ಲಿ ಕರ್ನಾಟಕ ಬೆಸ್ಟ್; ಪರಿಸರ ಸಚಿವಾಲಯ ಶ್ಲಾಘನೆ 
ರಾಜ್ಯ

ಆನೆ ಸಂಘರ್ಷ ಕಾರ್ಯಾಚರಣೆಯಲ್ಲಿ ಕರ್ನಾಟಕ ಬೆಸ್ಟ್; ಪರಿಸರ ಸಚಿವಾಲಯ ಶ್ಲಾಘನೆ 

ಆನೆಗಳ ಸಂತತಿಗೆ ಮಾತ್ರವಲ್ಲದೆ ಆನೆಗಳ ಸಂಘರ್ಷ ಹತ್ತಿಕ್ಕುವಲ್ಲಿ ಕೂಡ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಅನುಭವಿ ಸಿಬ್ಬಂದಿ, ಪಶುವೈದ್ಯರು, ಮಾವುತ ಮತ್ತು ಕಾವಾಡಿಗಳ ಪರಿಣತಿಯಿಂದಾಗಿ ಇದು ಸಾಧ್ಯವಾಗಿದೆ. 

ಬತ್ತಿಹೋಗುತ್ತಿರುವ ನೀರಿನ ಸೆಲೆ; ಹೆಚ್ಚುತ್ತಿದೆ ಮಾನವ-ಪ್ರಾಣಿಗಳ ಸಂಘರ್ಷ
ರಾಜ್ಯ

ಬತ್ತಿಹೋಗುತ್ತಿರುವ ನೀರಿನ ಸೆಲೆ; ಹೆಚ್ಚುತ್ತಿದೆ ಮಾನವ-ಪ್ರಾಣಿಗಳ ಸಂಘರ್ಷ

ವಾತಾವರಣದಲ್ಲಿ ಉಷ್ಣಾಂಶ ತಾರಕಕ್ಕೇರುತ್ತಿದ್ದಂತೆ ಜಲಾಶಯಗಳಲ್ಲಿ, ಕೆರೆ, ಕೊಳ್ಳಗಳಲ್ಲಿ ನೀರಿನ ಮಟ್ಟ ...

ತಾಯಿ-ಮಗಳ ಸಂಘರ್ಷದಿಂದ ನಿರ್ಲಕ್ಷ್ಯಕ್ಕೊಳಗಾದ ಯುವತಿಯರಲ್ಲಿ ಆತ್ಮಹತ್ಯೆಯ ಚಿಂತನೆ ಹೆಚ್ಚು!
ಜೀವನಶೈಲಿ

ತಾಯಿ-ಮಗಳ ಸಂಘರ್ಷದಿಂದ ನಿರ್ಲಕ್ಷ್ಯಕ್ಕೊಳಗಾದ ಯುವತಿಯರಲ್ಲಿ ಆತ್ಮಹತ್ಯೆಯ ಚಿಂತನೆ ಹೆಚ್ಚು!

ಬಾಲ್ಯದಲ್ಲಿ ಹಿಂಸೆ ಅನುಭವಿಸಿದ್ದ ಯುವತಿಯರು ತಮ್ಮ ಹದಿಹರೆಯದ ವಯಸ್ಸಿನಲ್ಲಿ ತಾಯಿ ಜೊತೆಗೆ ಸರಿಯಾದ ಸಂಬಂಧ ವಿಲ್ಲದೆ ಸಂಘರ್ಷ ಎದುರಿಸುತ್ತಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲು ಹೆಚ್ಚಿನ ಚಿಂತನೆ ನಡೆಸುತ್ತಾರೆ ಎಂಬುದು ತಿಳಿದುಬಂದಿದೆ.

ಭಾರತ-ಪಾಕ್ ಬಿಕ್ಕಟ್ಟು ಪರಿಹಾರಕ್ಕೆ ಚೀನಾ ನೆರವಿನ ಭರವಸೆ!
ವಿದೇಶ

ಭಾರತ-ಪಾಕ್ ಬಿಕ್ಕಟ್ಟು ಪರಿಹಾರಕ್ಕೆ ಚೀನಾ ನೆರವಿನ ಭರವಸೆ!

ಉರಿ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಉಭಯ ದೇಶಗಳ ನಡುವೆ ಏರ್ಪಟ್ಟಿರುವ ಸಮಸ್ಯೆಗಳ ಬಗೆಹರಿಕೆಗೆ ಸಂಪೂರ್ಣವಾಗಿ ಸಹಾಯ ಮಾಡುವುದಾಗಿ...

ಅಂಡಮಾನ್ ನಲ್ಲಿ ಮಾನವ ನೆಲೆಯಿಂದ ಮೊಸಳೆಗಳಿಗೆ ಬಿಡುಗಡೆ ಭಾಗ್ಯ
ಕೃಷಿ-ಪರಿಸರ

ಅಂಡಮಾನ್ ನಲ್ಲಿ ಮಾನವ ನೆಲೆಯಿಂದ ಮೊಸಳೆಗಳಿಗೆ ಬಿಡುಗಡೆ ಭಾಗ್ಯ

ದಕ್ಷಿಣ ಅಂಡಮಾನ್ ಜಿಲ್ಲೆಯಲ್ಲಿ ಮೊಸಳೆಗಳು ಜನರ ಮೇಲೆ ದಾಳಿ ನಡೆಸಿವೆ ಎಂಬ ವರದಿಗಳ ನಡುವೆ ಮನುಷ್ಯರು ನೆಲೆಸಿರುವ ಪ್ರದೇಶಗಳಿಂದ ಈ ಸರೀಸೃಪಗಳನ್ನು ಹೊರದಬ್ಬುವ ಕಾರ್ಯಕ್ಕೆ ಅರಣ್ಯ ಇಲಾಖೆ

ದಕ್ಷಿಣ ಚೀನಾ ಸಮುದ್ರ ವಿವಾದ ತೀರ್ಪು ಘರ್ಷಣೆಗಳನ್ನು ತೀವ್ರಗೊಳಿಸುತ್ತದೆ: ಚೀನಾ ಎಚ್ಚರಿಕೆ
ವಿದೇಶ

ದಕ್ಷಿಣ ಚೀನಾ ಸಮುದ್ರ ವಿವಾದ ತೀರ್ಪು ಘರ್ಷಣೆಗಳನ್ನು ತೀವ್ರಗೊಳಿಸುತ್ತದೆ: ಚೀನಾ ಎಚ್ಚರಿಕೆ

ಫಿಲಿಪೈನ್ಸ್ ಪರ ಬಂದಿರುವ ತೀರ್ಪನ್ನು ನಿರಾಕರಿಸಿರುವ ಚೀನಾ, ತನ್ನ ಹಕ್ಕು ಪ್ರತಿಪಾದನೆಯನ್ನು ತಿರಸ್ಕರಿಸಿದರೆ ಘರ್ಷಣೆಗಳು ಹೆಚ್ಚುತ್ತವೆ ಎಂದು ಎಚ್ಚರಿಕೆ ನೀಡಿದೆ.