Cong

ಮಹಾ ಸರ್ಕಾರ ರಚನೆ: ನಾಳೆಯೇ ವಿಶ್ವಾಸಮತ ಸಾಬೀತು ಕೋರಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್, ಎನ್ ಸಿಪಿ, ಶಿವಸೇನಾ
ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚಿಸಬೇಕು...

ಸುಮಲತಾ ನಮ್ಮ ಪಕ್ಷದ ಚಿಹ್ನೆ ಬಳಸುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ನಮ್ಮ ಪಕ್ಷದ ಚಿಹ್ನೆ ಬಳಸುತ್ತಿದ್ದಾರೆ ಎಂದು ಆರೋಪಿ...

ಬಡವರಿಗೆ ಕನಿಷ್ಠ ಆದಾಯ: ಹೊಸ ಯೋಜನೆ ಘೋಷಣೆಯಿಂದ ಬಿಜೆಪಿ ಸೋಲು ಖಚಿತ ಎಂದ ರಾಹುಲ್
ಬಡವರಿಗೆ ವಾರ್ಷಿಕ ಕನಿಷ್ಠ 72 ಸಾವಿರ ಆದಾಯ ಖಾತ್ರಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ ನಂತರ ಬಿಜೆಪಿ ಸೋಲು ಖಚಿತವಾಗಿದೆ...

ಮೋದಿ ಸರ್ಕಾರ ದುರ್ಬಲ ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸಿದೆ: ಕಾಂಗ್ರೆಸ್
ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

ಆಪರೇಷನ್ ಕಮಲ: ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರಿಂದ ಪರೇಡ್
ಪ್ರತಿಪಕ್ಷ ಬಿಜೆಪಿಯ ಆಪರೇಷನ್ ಕಮಲ ವಿರೋಧಿಸಿ ಕಾಂಗ್ರೆಸ್ - ಜೆಡಿಎಸ್ ಶಾಸಕರು ರಾಜ್ಯಪಾಲ ವಜುಭಾಯ್...

26/11 ಮುಂಬೈ ದಾಳಿಯಲ್ಲಿ ಪಾಕಿಸ್ತಾನದ ಪಾತ್ರ : ಶರೀಫ್ ಹೇಳಿಕೆ ನಂತರ ಬಿಜೆಪಿ, ಕಾಂಗ್ರೆಸ್ ವಾಗ್ದಾಳಿ
ಮುಂಬೈ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬುದನ್ನು ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಶರೀಫ್ ಒಪ್ಪಿಕೊಂಡ ನಂತರ ಬಿಜೆಪಿ ಹಾಗೂ ಕಾಂಗ್ರೆಸ್ ಆ ದೇಶದ ಹಸ್ತಕ್ಷೇಪವನ್ನು ತೀವ್ರವಾಗಿ ಖಂಡಿಸಿವೆ.

'ಸಂವಿಧಾನ ಉಳಿಸಿ' ಮೂಲಕ ಕಾಂಗ್ರೆಸ್ ಕುಟುಂಬ ರಾಜಕಾರಣ ರಕ್ಷಿಸಿಕೊಳ್ಳುವ ಯತ್ನ: ಅಮಿತ್ ಶಾ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಿಧಾನ ಉಳಿಸಿ ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಕುಟುಂಬ ರಾಜಕಾರಣ ರಕ್ಷಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ : ಸಿಎಂ ಟಾಕ್ ಆ್ಯಪ್ ಗೆ ಕಾಂಗ್ರೆಸ್ ಚಾಲನೆ
ತಂತ್ರಜ್ಞಾನಗಳ ಮೂಲಕ ಮತದಾರರನ್ನು ಸೆಳೆಯಲು ನಿರಂತರವಾಗಿ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಸಿಎಂ ಟಾಕ್ ಆ್ಯಪ್ ಗೆ ಚಾಲನೆ ನೀಡಿದೆ.

ಬಿಜೆಪಿ ಮುಖಂಡ ಬೇಳೂರು ಗೋಪಾಲ ಕೃಷ್ಣ ಕಾಂಗ್ರೆಸ್ ಸೇರ್ಪಡೆ
ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಬೇಳೂರು ಗೋಪಾಲಕೃಷ್ಣ ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಸೇರ್ಪಡೆಯಾದರು.

