ರಾಜಕೀಯಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ಬೊಮ್ಮಾಯಿ ದೂರು
ಪಠಾಣ್ ತನ್ನ ವಿರುದ್ಧ 17-18 ಪ್ರಕರಣಗಳಿವೆ ಎಂದು ಕಳೆದ ವರ್ಷ ಅಫಿಡವಿಟ್ನಲ್ಲಿ ಘೋಷಿಸಿದ್ದರು. ಈಗ, ಈ ಪ್ರಕರಣಗಳಲ್ಲಿ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ, ಈತನ ವಿರುದ್ಧ ಇನ್ನೂ ಪ್ರಕರಣಗಳು ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ.