ದೇಶಹೈದರಾಬಾದ್: ನಾಮಪತ್ರ ಸಲ್ಲಿಕೆ ವೇಳೆ ಬಿಆರ್ಎಸ್, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ; 15 ಮಂದಿಗೆ ಗಾಯ
ಹೈದರಾಬಾದ್ನ ಇಬ್ರಾಹಿಂಪಟ್ಟಣದಲ್ಲಿ ಗುರುವಾರ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಡುವೆ ಘರ್ಷಣೆ ನಡೆದಿದ್ದು, ಐವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 15 ಜನ ಗಾಯಗೊಂಡಿದ್ದಾರೆ...