ದೇಶಮೋದಿ ತಾಯಿ ವಯಸ್ಸಿನೊಂದಿಗೆ ರೂಪಾಯಿ ಮೌಲ್ಯ ಕುಸಿತ ಹೋಲಿಕೆ,ಕಾಂಗ್ರೆಸ್ ಕ್ಷಮೆಗೆ ಬಿಜೆಪಿ ಪಟ್ಟು
ಅಮೆರಿಕಾದ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತವನ್ನು ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ವಯಸ್ಸಿನೊಂದಿಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.