Cong

ಪ್ರಧಾನಿ ಮೋದಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಾಳುಮಾಡಿದ್ದಾರೆ: ರಾಹುಲ್
ಪ್ರಧಾನಿ ನರೇಂದ್ರಮೋದಿ ದೇಶದಲ್ಲಿನ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬೇಟಿ ಬಚಾವೋ ಎಂಬುದು ಎಚ್ಚರಿಕೆಯ ಸಂದೇಶ : ರಣದೀಪ್ ಸುರ್ಜೀವಾಲ
ಬೇಟಿ ಬಚಾವೋ ಎಂಬ ಪ್ರಧಾನಿ ನರೇಂದ್ರಮೋದಿ ಅವರ ಘೋಷಣೆ ಅಭಿಯಾನವಲ್ಲ, ಅದು ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ವಿರುದ್ಧ 2 ನೇ ಚಾರ್ಜ್ ಶೀಟ್ ಬಿಡುಗಡೆ ಮಾಡಿದ ಬಿಜೆಪಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ , ದುರಾಡಳಿತ ಹೆಚ್ಚಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರುವ ಬಿಜೆಪಿ ಎರಡನೇ ಚಾರ್ಜ್ ಶೀಟ್ ನ್ನು ಬಿಡುಗಡೆ ಮಾಡಿದೆ.

ಉಪವಾಸ ಸತ್ಯಾಗ್ರಹ: ರಾಜ್ ಘಾಟ್ ನಿಂದ ಹೊರಹೋಗುವಂತೆ ಟೈಟ್ಲರ್ ಗೆ ಹೇಳಿದ 'ಕೈ' ನಾಯಕರು
ಪ್ರಧಾನಿ ನರೇಂದ್ರಮೋದಿಸರ್ಕಾರ ಹಾಗೂ ಸಂಸತ್ತಿನ ಬಜೆಟ್ ಅಧಿವೇಶನ ವ್ಯರ್ಥಗೊಂಡಿದ್ದನ್ನು ವಿರೋಧಿಸಿ ರಾಜ್ ಘಟ್ ಬಳಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ.

ಪ್ರಧಾನಿ ದಲಿತ ವಿರೋಧಿ , ಅವರ ಮನಸ್ಸಿನಲ್ಲಿ ದಲಿತರಿಗೆ ಜಾಗವಿಲ್ಲ- ರಾಹುಲ್
ಪ್ರಧಾನ ಮಂತ್ರಿ ನರೇಂದ್ರಮೋದಿ ದಲಿತ ವಿರೋಧಿಯಾಗಿದ್ದು, ಅವರ ಮನಸ್ಸಿನಲ್ಲಿ ದಲಿತರಿಗೆ ಜಾಗ ವಿಲ್ಲದಂತಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

61 ಸಾವಿರ ಕೋಟಿ ರೂ ಹಗರಣದಿಂದ ಭಾರತದ ಬ್ಯಾಕಿಂಗ್ ವ್ಯವಸ್ಥೆ ದುರ್ಬಲ-ಕಾಂಗ್ರೆಸ್
ದೇಶದ 11 ಬ್ಯಾಂಕುಗಳಲ್ಲಿ ನಡೆದಿರುವ 61, 036 ಕೋಟಿ ರೂಪಾಯಿ ಹಗರಣದಿಂದಾಗಿ ದೇಶದ ಬ್ಯಾಂಕಿಂಗ್ ವ್ಯವಸ್ಥೆ ದುರ್ಬಲಗೊಂಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಕರ್ನಾಟಕ ಭೇಟಿ ಸಂದರ್ಭ ಏಳು ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ರಾಹುಲ್ ಗಾಂಧಿ ಇದೇ ತಿಂಗಳ 24 ಹಾಗೂ 25 ರಂದು ಮೈಸೂರು , ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ನ ಬಂಡಾಯ ಶಾಸಕರುಗಳು ಕೈ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಹಾಗೂ ತಮ್ಮ ನಡುವೆ ಬಿರುಕು ಮೂಡಿಸಲು ಬಿಜೆಪಿ ಯತ್ನ : ಮೋದಿ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಆರೋಪ
ಕಾಂಗ್ರೆಸ್ ಹಾಗೂ ತಮ್ಮ ನಡುವೆ ಬಿರುಕು ಮೂಡಿಸಲು ಪ್ರಧಾನಮಂತ್ರಿ ನರೇಂದ್ರಮೋದಿ ಯತ್ನಿಸುತ್ತಿದ್ದಾರೆ ಎಂದುಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆರೋಪಿಸಿದ್ದಾರೆ.

ಮೇಘಾಲಯ: ಸರ್ಕಾರ ರಚನೆಗೆ ಕಾಂಗ್ರೆಸ್ ಹಕ್ಕೊತ್ತಾಯ
ಮೇಘಾಲಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು 21 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಸರ್ಕಾರ ರಚಿಸಲು ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರ ಬಳಿ ಹಕ್ಕೊತ್ತಾಯ ಮಂಡಿಸಿದೆ.

