ರಾಜ್ಯರಾಜ್ಯ ವಿಧಾನಸಭಾ ಚುನಾವಣೆ 2023: ಸ್ಪಷ್ಟ ಬಹುಮತದತ್ತ ಕಾಂಗ್ರೆಸ್, ಸಿಎಂ ಆಯ್ಕೆಗೆ ಶುರುವಾಯ್ತು ಕಸರತ್ತು, ಯಾರಿಗೆ ಸಿಗಲಿದೆ ಪಟ್ಟ?
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತಪಡೆದು ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿದೆ. ಸ್ಪಷ್ಟಬಹುಮತದತ್ತ ಕಾಂಗ್ರೆಸ್ ಸಾಗಿದ್ದು, ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ...