Congo

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!
ಪೂರ್ವ ಕಾಂಗೋದಲ್ಲಿ ಎಬೋಲಾ ಏಕಾಏಕಿ 131 ಜೀವಗಳನ್ನು ಬಲಿ ತೆಗೆದುಕೊಂಡಿದ್ದು, 500ಕ್ಕೂ ಹೆಚ್ಚು ಶಂಕಿತ ಪ್ರಕರಣಗಳು ವರದಿಯಾಗಿವೆ. ವಿಶ್ವ ಆರೋಗ್ಯ ಸಂಸ್ಥೆ (WHO) ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ.

Congo copper mine: ಕಾಂಗೋದಲ್ಲಿ ಭೀಕರ ಗಣಿ ದುರಂತ; ಭೂ ಕುಸಿತದಲ್ಲಿ ಕನಿಷ್ಟ 80 ಮಂದಿ ಸಾವು! Video
ನವೆಂಬರ್ 15ರ ಶನಿವಾರ ಕಾಂಗೋ ಲುವಾಲಾಬಾ ಪ್ರಾಂತ್ಯದ ತಾಮ್ರ ಮತ್ತು ಕೋಬಾಲ್ಟ್ ಗಣಿಯಲ್ಲಿ ಸೇತುವೆ ಕುಸಿದು ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ.

ಸೆಂಟ್ರಲ್ ಜೈಲಿನಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕನಿಷ್ಠ 129 ಕೈದಿಗಳು ಸಾವು, 59 ಮಂದಿಗೆ ಗಾಯ!
ಕೈದಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದರು. ಇನ್ನು ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಸಿರುಗಟ್ಟಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಕಾಂಗೋದಲ್ಲಿ ಭಾರೀ ಪ್ರವಾಹ: 178ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ
ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಪ್ರವಾಹದ ಪರಿಣಾಮ 178ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಂಗೋದ ಚಿನ್ನದ ಗಣಿಯಲ್ಲಿ ದುರಂತ: 50ಕ್ಕೂ ಹೆಚ್ಚು ಮಂದಿ ಸಾವು
ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (ಡಿಆರ್ ಕಾಂಗೋ)ದ ದಕ್ಷಿಣ ಕಿವು ಪ್ರಾಂತ್ಯದಲ್ಲಿನ ಚಿನ್ನದ ಗಣಿಯಲ್ಲಿ ಬಂಡೆಗಳು ಕುಸಿದ ಪರಿಣಾಮವಾಗಿ 50ಕ್ಕೂ ಹೆಚ್ಚು ಜನರು ಜೀವಂತ ಸಮಾಧಿಯಾಗಿದ್ದಾರೆಂದು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಾಂಗೋ ವಿಮಾನ ಪತನ: 23 ಮೃತದೇಹಗಳ ಪತ್ತೆ
ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಪೂರ್ವ (ಡಿಸಿಆರ್ ) ಪೂರ್ವ ನಗರವಾದ ಗೋಮದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ

ಪಿಒಕೆಯಲ್ಲಿ ನಡೆಸಿದಂತೆ ಕಾಂಗೋದಲ್ಲಿ ಸರ್ಜಿಕಲ್ ದಾಳಿ ನಡೆಸಿ 22 ಮಕ್ಕಳನ್ನು ರಕ್ಷಿಸಿದ ಭಾರತೀಯ ಸೇನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿ ಜಗತ್ತಿಗೆ ತನ್ನ ತಾಕತ್ತನ್ನು ತೋರಿಸಿದ್ದ ಭಾರತೀಯ ಸೇನೆ ಇದೀಗ ವಿಶ್ವಸಂಸ್ಥೆಯ...

