ದೇಶಮಮತಾ ಬ್ಯಾನರ್ಜಿ,ಪಿಣರಾಯ್, ಸ್ಟಾಲಿನ್ ಗೆ ರಾಜನಾಥ್ ಸಿಂಗ್ ಅಭಿನಂದನೆ
ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಕ್ರಮವಾಗಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ, ಎಲ್ ಡಿಎಫ್ ಮುಖಂಡ ಪಿಣರಾಯ್ ವಿಜಯನ್ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಅಭಿನಂದಿಸಿದ್ದಾರೆ.