congratulates

2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ: 'ಐತಿಹಾಸಿಕ ಗೆಲುವು' ಸಾಧಿಸಿದ ಟ್ರಂಪ್ಗೆ ಪ್ರಧಾನಿ ಮೋದಿ ಅಭಿನಂದನೆ
ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು.

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಅಭಿನಂದನೆ
2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ , ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

'ಜನರ ಒಳಿತಿಗಾಗಿ ಹೊಸ ಸರ್ಕಾರದೊಂದಿಗೆ ಕೆಲಸ ಮುಂದುವರಿಕೆ; ನೂತನ ಸಿಎಂ ಛನಿಗೆ ಪ್ರಧಾನಿ ಅಭಿನಂದನೆ
ಪಂಜಾಬಿನಿ 16ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಚರಣ್ ಜಿತ್ ಸಿಂಗ್ ಛನಿ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಮಮತಾ ಬ್ಯಾನರ್ಜಿಯನ್ನು ಹೊಗಳಿ, ಪ್ರಧಾನಿಯನ್ನು ಅಣಕಿಸಿದ ಶಿವಸೇನೆ!
ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.

ಜಪಾನ್ನ ಹೊಸ ಪ್ರಧಾನಿಯಾಗಿ ಯೊಶಿಹಿಡೆ ಅಧಿಕೃತ ಆಯ್ಕೆ: ಪ್ರಧಾನಿ ಮೋದಿ ಶುಭಾಶಯ
ಜಪಾನ್ನ ಪ್ರಧಾನಮಂತ್ರಿಯಾಗಿ ಯೊಶಿಹಿಡೆ ಸುಗಾ ಅಧಿಕೃತವಾಗಿ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯಗಳನ್ನು ಕೋರಿದ್ದಾರೆ.

ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಬಿಪಿನ್ ರಾವತ್ ನೇಮಕ: ಅಮೆರಿಕಾ ಅಭಿನಂದನೆ
ದೇಶದ ಮೂರು ಸೇನಾಪಡೆಗಳ(ಭೂ ಸೇನೆ, ವಾಯುಪಡೆ, ನೌಕಾ ಪಡೆ) ಮೊದಲ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಅಮೆರಿಕಾ ಅಭಿನಂದಿಸಿದೆ.

ಕುಂಭ ಮೇಳ ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶ ಜನತೆಗೆ ಮೋದಿ ಅಭಿನಂದನೆ
2019ರ ಕುಂಭಮೇಳವನ್ನು ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ....

ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ, ರಾಷ್ಟ್ರಪತಿಯಿಂದ ಅಭಿನಂದನೆ
ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಆಟಗಾರರ ಬಗ್ಗೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಏಷ್ಯಾದ ಮೊದಲ ರಾಷ್ಟ್ರ ಎಂಬ ಕೀರ್ತಿಗೂ ಭಾರತ ತಂಡ ಪಾತ್ರವಾಗಿದೆ.

ಸಚಿನ್ ಪೈಲಟ್, ಜ್ಯೋತಿರಾಧಿತ್ಯ ಸಿಂದಿಯಾಗೆ ವಿಜಯ್ ಮಲ್ಯ ಅಭಿನಂದನೆ
ರಾಜಸ್ತಾನ ಮತ್ತು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸಚಿನ್ ಪೈಲಟ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ಲಂಡನ್ ನಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ಅಭಿನಂದಿಸಿದ್ದಾರೆ.

