CONGRATULATIONS ಬ್ರದರ್

ಪ್ರತಾಪ್ ಗಂಧರ್ವ ನಿರ್ದೇಶನದ 'Congratulations ಬ್ರದರ್' ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ಪ್ರತಾಪ್ ಗಂಧರ್ವ ನಿರ್ದೇಶನದ 'Congratulations ಬ್ರದರ್' ಬಿಡುಗಡೆ ದಿನಾಂಕ ಘೋಷಣೆ

ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಮತ್ತು ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಬ್ಯಾನರ್‌ ಅಡಿಯಲ್ಲಿ ಪ್ರಶಾಂತ್ ಕಲ್ಲೂರ್ ನಿರ್ಮಿಸಿರುವ ಈ ಚಿತ್ರವನ್ನು ಪ್ರತಾಪ್ ಗಂಧರ್ವ ನಿರ್ದೇಶಿಸಿದ್ದಾರೆ.

ಕಿರುತೆರೆ ಖ್ಯಾತಿಯ ರಕ್ಷಿತ್ ನಾಗ್ ನಟನೆಯ 'Congratulations ಬ್ರದರ್' ಚಿತ್ರದ ಚಿತ್ರೀಕರಣ ಪೂರ್ಣ
ಸಿನಿಮಾ ಸುದ್ದಿ

ಕಿರುತೆರೆ ಖ್ಯಾತಿಯ ರಕ್ಷಿತ್ ನಾಗ್ ನಟನೆಯ 'Congratulations ಬ್ರದರ್' ಚಿತ್ರದ ಚಿತ್ರೀಕರಣ ಪೂರ್ಣ

ಕಲ್ಲೂರ್ ಸಿನಿಮಾಸ್ ಹಾಗೂ ಪೆನ್ ಅಂಡ್ ಪೇಪರ್ ಸ್ಟುಡಿಯೋಸ್ ಬ್ಯಾನರ್‌ ಅಡಿಯಲ್ಲಿ ಪ್ರಶಾಂತ್ ಕಲ್ಲೂರ್ ನಿರ್ಮಿಸಿರುವ 'Congratulations ಬ್ರದರ್' ಚಿತ್ರವನ್ನು ಪ್ರತಾಪ್ ಗಂಧರ್ವ ನಿರ್ದೇಶಿಸಿದ್ದಾರೆ.

Congratulations ಬ್ರದರ್: ಜಮೀರ್ ಅಹ್ಮದ್ ಖಾನ್ ಫೇಮಸ್ ಡೈಲಾಗ್‌ ಈಗ ಸಿನಿಮಾ ಟೈಟಲ್!
ಸಿನಿಮಾ ಸುದ್ದಿ

Congratulations ಬ್ರದರ್: ಜಮೀರ್ ಅಹ್ಮದ್ ಖಾನ್ ಫೇಮಸ್ ಡೈಲಾಗ್‌ ಈಗ ಸಿನಿಮಾ ಟೈಟಲ್!

ಪೆನ್ ಮತ್ತು ಪೇಪರ್ ಪ್ರೊಡಕ್ಷನ್ಸ್‌ ಸಂಸ್ಥೆ ಚಿತ್ರವನ್ನು ಹೊರ ತರುತ್ತಿದ್ದು, ಸಿನಿಮಾವನ್ನು ಪ್ರತಾಪ್ ಗಂಧರ್ವ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಹರಿ ಸಂತೋಷ್ ಕಥೆ ಬರೆದಿದ್ದರೆ, ರಕ್ಷಿತ್ ನಾಯಕನಟನಾಗಿ ಅನುಷಾ ಹಾಗೂ ಸಂಜನಾ ದಾಸ್ ನಾಯಕಿಯಾಗಿ ನಟಿಸುತ್ತಿದ್ದಾರೆ.