ಈ ಹಿಂದೆ ಐಶ್ವರ್ಯಾ ಮಾತನಾಡಿದ್ದ ವಿಡಿಯೋವೊಂದು ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಲ್ಲಿ ನಮ್ಮ ಅಪ್ಪ ಯಾಕೆ ಸಿಎಂ ಆಗಬೇಕು ಎಂದು ಅವರು ವಿವರಿಸಿದ್ದಾರೆ.