ಸಿನಿಮಾ ಸುದ್ದಿಧಾರ್ಮಿಕ ಸ್ಥಳಗಳಲ್ಲಿ ಸಭೆ ಸೇರಿ ಅವ್ಯವಸ್ಥೆ ಉಂಟುಮಾಡುವ ಸಮಯ ಇದಲ್ಲ- ಎ.ಆರ್.ರೆಹಮಾನ್
ಕೊರೋನಾವೈರಸ್ ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಸಲಹೆಗಳು ಹಾಗೂ ಸ್ವಯಂ ಐಸೋಲೆಷನ್ ಪಾಲಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿರುವ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್, ಇದು ಧಾರ್ಮಿಕ ಸ್ಥಳಗಳಲ್ಲಿ ಸಭೆ ಸೇರಿ ಅವ್ಯವಸ್ಥೆಯನ್ನುಂಟುಮಾಡುವ ಸಮಯವಲ್ಲ ಎಂದಿದ್ದಾರೆ