ರಾಜಕೀಯನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ ಎಳೆಯಿರಿ: ಹೈಕಮಾಂಡ್'ಗೆ ಸತೀಶ್ ಜಾರಕಿಹೊಳಿ ಆಗ್ರಹ
ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿಗಳಿಗೆ ಸ್ಪಷ್ಟನೆ ನೀಡುವಂತೆ ವಿನಂತಿಸಿದರು.