ರಾಜಕೀಯಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಶೆಟ್ರು: ಶಿಗ್ಗಾಂವಿಯಿಂದ ಸಿಎಂ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು?
ಕಾಂಗ್ರೆಸ್ ತನ್ನ 15 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಕಾಂಗ್ರೆಸ್ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.