congress Bhavan

ತುಮಕೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಎರಡು ಎಕರೆ ಭೂಮಿ ಅಕ್ರಮ ಮಂಜೂರು: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ತುಮಕೂರು ನಗರದಲ್ಲಿ ಸಾರ್ವಜನಿಕ ಉಪಯೋಗ ಸೇವೆಗೆ ಮೀಸಲಿದ್ದ ಎರಡು ಎಕರೆ ಸರ್ಕಾರಿ ಭೂಮಿಯನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕುರಿತು ಪಿಐಎಲ್ ಗೆ ರಾಜ್ಯ ಸರ್ಕಾರಕ್ಕೆ ಮತ್ತು ತುಮಕೂರು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಆದೇಶಿಸಿದೆ.

ಕಾಂಗ್ರೆಸ್ ಭವನಕ್ಕಾಗಿ ಸರ್ಕಾರಿ ಭೂಮಿ ಗುಳುಂ: ಜನರಿಗಿಲ್ಲದ ಜಾಗ, ಅತ್ಯಂತ ಕಡಿಮೆ ದರದಲ್ಲಿ ಹೇಗೆ ಲಭ್ಯವಾಯಿತು? ಸರ್ಕಾರದ ವಿರುದ್ಧ BJP ಗಂಭೀರ ಆರೋಪ
ರಾಜ್ಯದ ಜನತೆ ತೀವ್ರ ಸಂಕಷ್ಟದಲ್ಲಿದ್ದರೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ತನ್ನ ಪಕ್ಷದ ಆಸ್ತಿಯನ್ನು ಹೆಚ್ಚಿಸಿಕೊಳ್ಳುವ ಹಪಾಹಪಿ ನಿಲ್ಲುತ್ತಿಲ್ಲ. ಪ್ರತಿ ವಾರ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ತಪ್ಪದೇ ಚರ್ಚೆಗೆ ಬರುವ ವಿಷಯವೇನೆಂದರೆ, ಅದು ಕೇವಲ ಕಾಂಗ್ರೆಸ್ ಭವನಕ್ಕೆ ಜಾಗ ನೀಡುವುದು.

ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣದ ಕ್ರೆಡಿಟ್ ವಾರ್: ಜಾರಕಿಹೊಳಿ ಬ್ರದರ್ಸ್ V/S ಲಕ್ಷ್ಮಿ ಹೆಬ್ಬಾಳ್ಕರ್; ಹೈಕಮಾಂಡ್ ಗೆ ಮತ್ತೊಂದು ಹೊಸ ತಲೆನೋವು
ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ ಆಗಲು ಲಕ್ಷ್ಮೀ ಹೆಬ್ಬಾಳ್ಕರ್ ಕಾರಣ ಎಂದು ಸಿಎಲ್‌ಪಿ ಸಭೆಯಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದರು, ಇದರಿಂದ ಸತೀಶ್ ಜಾರಕಿಹೊಳಿ ಕೆರಳಿ ಕೆಂಡವಾಗಿದ್ದರು.

ಕಟ್ಟಡಕ್ಕೆ ಕೈ ಎತ್ತಿದ ಕಾಂಗ್ರೆಸ್ ಸಚಿವರು
ಕಾಂಗ್ರೆಸ್ ಭವನಕ್ಕೆ ಅನುದಾನ ನೀಡುವಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಒಂದು ವರ್ಷದ ಹಿಂದೆ ಬರೆದ ಪತ್ರಕ್ಕೆ ಸಚಿವರು ಮತ್ತು ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

