congress-bjp

ಕಾಂಗ್ರೆಸ್, ಬಿಜೆಪಿ ಜಾಹೀರಾತು ಜಟಾಪಟಿಯಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರ ದುರ್ಬಳಕೆ: ಗಾಂಧಿ ಸ್ಮಾರಕ ನಿಧಿ ಖಂಡನೆ
ರಾಜ್ಯ ಸರ್ಕಾರದಿಂದಲೇ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಫೆಬ್ರವರಿ 3 ರಂದು ಪ್ರಮುಖ ದೇಶೀಯ ಮತ್ತು ಇಂಗ್ಲಿಷ್ ಮುಖಪುಟದ ಜಾಹೀರಾತಿನಲ್ಲಿ ಸಂಗಪ್ಪ ಎಂಬ ವ್ಯಕ್ತಿಯೊಂದಿಗೆ ಗಾಂಧಿ ಸಂಭಾಷಣೆ ನಡೆಸುತ್ತಿರುವ ವ್ಯಂಗ್ಯಚಿತ್ರಗಳಿವೆ.

ಮತದಾನದ ವೇಳೆ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ಳ್ಳಕೆರೆಯ ಗೊಲ್ಲರ ಹಟ್ಟಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ..

