ರಾಜಕೀಯಆಂತರಿಕ ಅಸಮಾಧಾನ: ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ CM ಸಿಎಂ ಸಿದ್ದರಾಮಯ್ಯ ಗೈರಾಗಿದ್ದೇಕೆ?
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದ್ದು 19 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.