ರಾಜಕೀಯಡಾ. ಜಿ.ಪರಮೇಶ್ವರ್ ತಲೆಗೆ ಕಲ್ಲೇಟು! ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ? ಕಾಂಗ್ರೆಸ್ ಕಿಡಿ
ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೇಲಿನ ಕಲ್ಲೆಸೆತದಿಂದ ಅವರ ತಲೆಯಲ್ಲಿ ಒಂದೂವರೆ ಇಂಚಿನಷ್ಟು ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.