ರಾಜಕೀಯಆರ್ ಆರ್ ನಗರ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾರಿಂದ ಸಿದ್ದರಾಮಯ್ಯ ಭೇಟಿ
ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಿಕೆ ರವಿ ಅವರ ಪತ್ನಿ ಕುಸುಮಾ ಅವರು ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.