Congress candidate

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೀಘ್ರದಲ್ಲೇ ಘೋಷಣೆ: ಸಚಿವ ಚೆಲುವರಾಯಸ್ವಾಮಿ
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು.

ಮಧ್ಯ ಪ್ರದೇಶ: ಚುನಾವಣೆಯಲ್ಲಿ ಗೆಲ್ಲಲು 'ಫಕೀರಾ ಬಾಬಾ'ನಿಂದ ಚಪ್ಪಲಿ ಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ- ವಿಡಿಯೋ
ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು 'ಫಕೀರಾ ಬಾಬಾನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜಸ್ಥಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗುರ್‌ಮೀತ್ ಸಿಂಗ್ ಕೂನರ್ ನಿಧನ
ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್‌ಮೀತ್ ಸಿಂಗ್ ಕೂನರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಜಯನಗರ ಕ್ಷೇತ್ರದ ಫಲಿತಾಂಶ ಗೊಂದಲ, ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ-ಕಾಂಗ್ರೆಸ್ ನಾಯಕರ ವಾಗ್ವಾದ!
ರಾಜ್ಯ ವಿಧಾನಸಭಾ ಚುನಾವಣೆಯ 223 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲದ ಗೂಡಾಗಿದೆ.

ತಾವೇ ಕಟ್ಟಿದ ಬಿಜೆಪಿ ಕೋಟೆ ಕೆಡವುವ ಉಮೇದಿನಲ್ಲಿ ಶೆಟ್ಟರ್: ವ್ಯಕ್ತಿಯೋ, ಪಕ್ಷವೋ? ಜಿಜ್ಞಾಸೆಯಲ್ಲಿ ಕ್ಷೇತ್ರದ ಮತದಾರ!
ಹುಬ್ಬಳ್ಳಿ ಧಾರವಾಡ ಸೆಂಟ್ರಲ್(ಕೇಂದ್ರ) ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕಾರಣದ ದೃಷ್ಟಿಯಿಂದ ಮಹತ್ವದ್ದು. ಈ ಕ್ಷೇತ್ರದಿಂದ ಗೆದ್ದವರು ಇಬ್ಬರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಆದರೆ ಇಬ್ಬರು ಸಿಎಂಗಳದ್ದು ಅಲ್ಫಾವಧಿಯಾಗಿತ್ತು ಎನ್ನುವುದು ವಿಶೇಷ.

ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್‌ಗೆ ಭಾರತ ರತ್ನ ಕೊಡಿ ಎಂದ ಕಾಂಗ್ರೆಸ್ ನಾಯಕ, ಪಕ್ಷದಿಂದ ಉಚ್ಚಾಟನೆ
ಮುಂಬರುವ ನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು, ಇತ್ತೀಚಿಗೆ ಪ್ರಯಾಗ್‌ರಾಜ್‌ನಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್‌ಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕೆಂದು...

ಹಾನಗಲ್, ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆ ಪ್ರಕಟಿಸಿದೆ.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರದ ವೇಳೆ ಮರ ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಸಾವು
ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮರ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಕರೋಡೆ ಪಂಚಾಯತ್‌ನ ಪುತಿಯ ಉಚಕ್ಕಡ ವಾರ್ಡ್‌ನಲ್ಲಿ ಬುಧವಾರ ನಡೆದಿದೆ.

ಶಿರಾ ಉಪಚುನಾವಣೆ: ಮನೆ ಮನೆ ತೆರಳಿ ಅಭ್ಯರ್ಥಿಗಳ ಪ್ರಚಾರ, ಇಂದು ಮತದಾನ
ಕಳೆದ 1 ತಿಂಗಳಿನಿಂದ ನಡೆಯುತ್ತಿದ್ದ ಶಿರಾ ಉಪಚುನಾವಣಾ ಕದನ ಕ್ಲೈಮ್ಯಾಕ್ಸ್ ತಲುಪಿದ್ದು, ಮತದಾನದ ಮುನ್ನಾ ದಿನವಾದ ಸೋಮವಾರ ಮನೆ ಮನೆ ಪ್ರಚಾರದಲ್ಲಿ ಅಭ್ಯರ್ಥಿಗಳು ತೊಡಗಿದ್ದರು.

