Congress Candidates

ಉಪ ಚುನಾವಣೆಗೆ ಒಮ್ಮತದ ಅಭ್ಯರ್ಥಿಗಳ ಆಯ್ಕೆ; ಪ್ರತಿಪಕ್ಷಗಳು ಯಾವ ಚುನಾವಣೆ ಗೆದ್ದಿವೆ ತೋರಿಸಿ: ಡಿ.ಕೆ ಶಿವಕುಮಾರ್
ಸೋಮವಾರ ದಾವಣಗೆರೆ ಹಾಗೂ ಬಾಗಲಕೋಟೆಗೆ ನಾನು ಹಾಗೂ ಮುಖ್ಯಮಂತ್ರಿಯವರು ತೆರಳಲಿದ್ದು, ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಭಾಗವಹಿಸುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳು ಬಹುತೇಕ ಅಂತಿಮ, ಹೈಕಮಾಂಡ್‌ಗೆ ಪಟ್ಟಿ ರವಾನೆ- ಡಿ.ಕೆ ಶಿವಕುಮಾರ್
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.

ಅಮೇಥಿ, ರಾಯ್ ಬರೇಲಿ ಅಭ್ಯರ್ಥಿಗಳ ಆಯ್ಕೆ 24-30 ಗಂಟೆಗಳಲ್ಲಿ ಅಂತಿಮ: ಕಾಂಗ್ರೆಸ್
ಲೋಕಸಭಾ ಚುನಾವಣೆಯ 3 ನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕಾಂಗ್ರೆಸ್ ಅಮೇಥಿ ಹಾಗೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲುವ ಗುರಿ: ಪ್ರಬಲರನ್ನು ಕಣಕ್ಕಿಳಿಸುವ ಸಿಎಂ ಸಿದ್ದರಾಮಯ್ಯ ಉತ್ಸುಕ!
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಸೀಟು ಹಂಚಿಕೆಯ ಮಾತುಕತೆ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಸೆಡ್ಡುಹೊಡೆಯಲು ಹಲವು ತಂತ್ರಗಳನ್ನು ಹೆಣೆಯುತ್ತಿದೆ. ಇನ್ನೊಂದೆಡೆ ಆಡಳಿತಾರೂಢ ಕಾಂಗ್ರೆಸ್ ಕೂಡ ಹಿಂದೆಬಿದ್ದಿಲ್ಲ.

ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರೂ ಅವಿರೋಧ ಆಯ್ಕೆ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ...

ಗುಜರಾತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ 21 ಹಾಲಿ ಶಾಸಕರಿಗೆ ಟಿಕೆಟ್
ಗುಜರಾತ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದ್ದು, 21 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ನಾಲ್ವರು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.

ಮೈಸೂರು ಪಾಲಿಕೆ ವಾರ್ಡ್ 36 ಮತ್ತು ಕೋಲಾರ 12ನೇ ವಾರ್ಡ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 36ರ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ನ ರಜನಿ ಅಣ್ಣಯ್ಯ ಗೆಲುವು ಕಂಡಿದ್ದಾರೆ.

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ
ಜೂನ್‌ನಲ್ಲಿ ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು...

ದಕ್ಷಿಣ ಕನ್ನಡ: ಇವಿಎಂ ಯಂತ್ರದ ವಿರುದ್ಧ 7 ಕಾಂಗ್ರೆಸ್ ಅಭ್ಯರ್ಥಿಗಳ ದೂರು?
ದಕ್ಷಿಣ ಕನ್ನಡ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಮತಯಂತ್ರಗಳ ವಿರುದ್ಧ ದೂರು ದಾಖಲಿಸಲು...

